ಬುಧವಾರ, ಜುಲೈ 23, 2008

ಓ ಕನ್ನಡ ಬಾಲೆ│

ಓ ಕನ್ನಡ ಬಾಲೆ│

ಈ ಬ್ಲಾಗಿನ ಹಾಳೆ
ಹರಿಸುತಿಹುದು
ನಿನ್ ವರ್ಣನೆಯ ಸಾಲೆ│

ಅನ್ನದಿರು ನಾಳೆ
ಇಂದೇ ನೀ ಬಂದು ನೋಡೆ
ಈ ಬ್ಲಾಗಿನ ಹಾಳೆ│

ಇಷ್ಟವಾದರೆ ನಿನ್ನ ಗೆಳತಿಗೂ ಫಾರ್ವರ್ಡ್ ಮಾಡೆ│

2 ಕಾಮೆಂಟ್‌ಗಳು:

ಅನಾಮಧೇಯ ಹೇಳಿದರು...

balege barada kanana na? namma kathe yenu?

ತೇಜಸ್ವಿನಿ ಹೆಗಡೆ ಹೇಳಿದರು...

ನಮಸ್ಕಾರ. ನಿಮ್ಮ ಕನ್ನಡ ಅಭಿಮಾನ ಕಂಡು ತುಂಬಾ ಸಂತೋಷವಾಯಿತು. ಕವನಗಳ ಸರಮಾಲೆ ಹೀಗೇ ಮುಂದೆ ಸಾಗಲಿ.